by athreebook | Apr 15, 2022 | ಯಕ್ಷಗಾನ
ನಾಲ್ಕು ವರ್ಷಗಳ ಹಿಂದೆ ರಾಷ್ಟ್ರೀಯ ನಾಟಕ ಶಾಲೆ ವಾರಣಾಸಿಯಲ್ಲೊಂದು ಶಾಖೆ ತೆರೆಯಿತು. ಅದರ ನಿರ್ದೇಶಕರು ರಾಮ್ ಜಿ. ಬಾಲಿ (/ವಾಲಿ). ಪುರಾಣ, ಕಲೆಗಳಲ್ಲೆಲ್ಲ ರಾಮ ಮತ್ತು ವಾಲಿಯ ಹೆಸರುಗಳು ಎದುರು ಬದಿರಾಗಿ ಕಂಡರೆ ಇವರಲ್ಲಿ ಅಪೂರ್ವವಾಗಿ ಸಮನ್ವಯಗೊಂಡಿದೆ. ರಾಮ್ಜೀ ಅಧಿಕಾರದ ಹೊಸತರಲ್ಲೇ ಉಡುಪಿಯ ಯಕ್ಷಗಾನ ಕೇಂದ್ರದ ಗುರು ಬನ್ನಂಜೆ...
by athreebook | Apr 14, 2021 | ಯಕ್ಷಗಾನ
“ಯಕ್ಷಗಾನಕ್ಕೆ ಆರ್ನೂರೋ ಎಂಟ್ನೂರೋ ವರ್ಷಗಳ ಇತಿಹಾಸವಿದೆ ಎಂದು ಕೇಳಿದ್ದೇನೆ, ಇರಬಹುದು. ಆದರೆ ಇಂದು ನಮ್ಮಲ್ಲಿ, ಅಂದರೆ ಕರ್ನಾಟಕದ ಕರಾವಳಿ ಸೇರಿದಂತೆ ಸ್ವಲ್ಪ ಮಲೆನಾಡಿನ ಜಿಲ್ಲೆಗಳಲ್ಲಿ ಬಹಳ ಜನಪ್ರಿಯತೆ ಮಾತ್ರವಲ್ಲ, ಬಹುದೊಡ್ಡ ‘ಉದ್ಯಮ’ವೇ ಆಗಿ (ತೆಂಕು, ಬಡಗು ಮತ್ತು ಬಡಾಬಡಗು ತಿಟ್ಟುಗಳು) ಕಂಡ ಬೆಳವಣಿಗೆಗೆ ಮಾತ್ರ ಈ...
by athreebook | Aug 16, 2018 | ಯಕ್ಷಗಾನ, ರಂಗ ಸ್ಥಳ
ಜೀವನರಾಂ ಸುಳ್ಯ – ನಾಟಕ ರಂಗದ ಬಹುಮುಖಿ (ನಟ, ನಿರ್ದೇಶಕ, ಸಂಘಟಕ ಇತ್ಯಾದಿ), ಅಪ್ಪಟ ಮನುಷ್ಯಪ್ರೀತಿಯ (ಮನುಜ ನೇಹಿಗ, ಇವರ ಮಗನ ಹೆಸರು!) ಕಲಾವಿದ. ಇವರು ಸ್ವಂತ ವಾಸಕ್ಕೆ ಕಟ್ಟಿಕೊಳ್ಳುವಲ್ಲೂ ರೂಪಿಸಿದ್ದು ‘ರಂಗಮನೆ’ ಎಂಬ ವಿಶಿಷ್ಟ ಆವರಣ. ಇದನ್ನು ನಾನು ಹಿಂದೆ ಕಂಡವನೇ ಮತ್ತು ಅಲ್ಲಿ ನಡೆಯುವ ಕಲಾಪಗಳೂ ನನಗೆ ಸದಾ...
by athreebook | Jun 9, 2018 | ರಂಗ ಸ್ಥಳ
ರಂಗಾಯಣ ಮೈಸೂರು, ಇದರ ‘ಭಾರತೀಯ ರಂಗಶಿಕ್ಷಣ ಕೇಂದ್ರ’ದ ಯೋಜನೆಯಲ್ಲಿ ಒಂಬತ್ತನೇ ಯುವ ನಾಟಕಕರ್ಮಿಗಳ ತಂಡ (೨೦೧೭-೧೮) ಸಜ್ಜಾಗಿ, ಇದೇ ಮೇ ಮೂವತ್ತೊಂದರಂದು ಲೋಕಾರ್ಪಣವಾಗಿದೆ. ಸುಮಾರು ಇಪ್ಪತ್ತು ಮಂದಿ, ಒಂದು ವರ್ಷದ ಅವಧಿಯಲ್ಲಿ, ನಾಟಕ ಶಿಕ್ಷಣದ ಕಡುಪಾಕವನ್ನು ರಂಗಾಯಣದ ಹಿರಿಯ ಮತ್ತು ಹೊರಗಿನ ಅನುಭವೀ ರಂಗಕರ್ಮಿಗಳಿಂದ...
by athreebook | Feb 13, 2015 | ಯಕ್ಷಗಾನ, ರಂಗ ಸ್ಥಳ
ಶ್ರೀ ಇಡಗುಂಜಿ ಮೇಳದ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ನಾಟ್ಯೋತ್ಸವ ಇದೇ ಫೆಬ್ರುವರಿ ೬ರಿಂದ ಹತ್ತರವರೆಗೆ ಮೇಳದ್ದೇ ಸ್ವಂತ ನೆಲೆ – ಯಕ್ಷಾಂಗಣ, ಗುಣವಂತೆಯಲ್ಲಿ ನಡೆಯಿತು. ಅದರ ಎರಡನೇ ದಿನದ ಚಟುವಟಿಕೆಯಲ್ಲಿ ಸ್ವಲ್ಪವಾದರೂ ಪ್ರೇಕ್ಷಕರಾಗುವ ಬಯಕೆಯಲ್ಲಿ ಗೆಳೆಯ ಡಾ| ಮಹಾಲಿಂಗ ಭಟ್ಟರ ಜತೆ ನಾನು ಮತ್ತು ದೇವಕಿ ಏಳರ ಬೆಳಗ್ಗಿನ ಆರು...